ಪರಮಪೂಜ್ಯ ಎಡನೀರು ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳ ಚಾತುರ್ಮಾಸ್ಯ ವ್ರತಾಚರಣೆ ಪ್ರಯುಕ್ತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಶ್ರೀ ಎಡನೀರು ಮಠದಲ್ಲಿ ನಡೆಯಲಿವೆ.
ಚಾತುರ್ಮಾಸ್ಯ ವ್ರತಾಚರಣೆಯು ದಿನಾಂಕ 13.07.2022ರಿಂದ 10.09.2022ರ ವರೆಗೆ ನಡೆಯಲಿದೆ.
ಇಂದು ದಿನಾಂಕ 13.07.2022 ಬುಧವಾರ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ.
ಆ ಪ್ರಯುಕ್ತ ಇಂದು, (13.07.2022) 3 ಘಂಟೆಗೆ ಸರಿಯಾಗಿ ಹನುಮಗಿರಿ ಮೇಳದವರಿಂದ ಕೃಷ್ಣಲೀಲೆ, ಕರ್ಣಪರ್ವ, ಗದಾಪರ್ವ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

