ಶ್ರೀ ಅದಮಾರು ಮಠದ ಪ್ರಾಯೋಜಕತ್ವದಲ್ಲಿ ನೀಡುವ ಯಕ್ಷಗಾನ ಕಲಾ ಪ್ರಶಸ್ತಿಯಾದ ‘ಶ್ರೀ ನರಹರಿ ತೀರ್ಥ ಪ್ರಶಸ್ತಿ’ ಗೆ ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಪೆರುವಡಿ ನಾರಾಯಣ ಭಟ್ಟರಿಗೆ ಜು.11ರಂದು ಉಡುಪಿಯಲ್ಲಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿಯು ಪ್ರಶಸ್ತಿಪತ್ರ, ಸ್ಮರಣಿಕೆಗಳೊಂದಿಗೆ ರೂ. 50,000 ನಗದನ್ನು ಒಳಗೊಂಡಿದೆ.
ಈ ಪ್ರಶಸ್ತಿಯು ಕಳೆದ ವರ್ಷಗಳಲ್ಲಿ ಶ್ರೀ ಬಲಿಪ ನಾರಾಯಣ ಭಾಗವತ,(2020) ಶ್ರೀ ಶ್ರೀಪಾದ ತಿಮ್ಮಣ್ಣ ಭಟ್ಟ ಸಾಲ್ಕೋಡು(2021) ಇವರಿಗೆ ಲಭಿಸಿತ್ತು.