ಈ ಮಳೆಗಾಲದ ಅಮೋಘ ತಾಳಮದ್ದಳೆ ಪ್ರದರ್ಶನ ಮೂಡಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಲಿದೆ. ತಾಳಮದ್ದಳೆ ಕ್ಷೇತ್ರದ ಪ್ರಸಿದ್ಧ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಯಕ್ಷಸಂಗಮ ಮೂಡಿಬಿದಿರೆ ಇವರು ಸಮಾಜ ಮಂದಿರ ಸಭಾ ಇವರ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.
ದಿನಾಂಕ 23.07.2022ನೇ ಶನಿವಾರ ರಾತ್ರಿ ಘಂಟೆ 9ಕ್ಕೆ ಸರಿಯಾಗಿ ತಾಳಮದ್ದಳೆ ಆರಂಭವಾಗಲಿದೆ.
ದಮಯಂತಿ ಪುನಃ ಸ್ವಯಂವರ, ರಾವಣ ವಧೆ ಎಂಬ ಪ್ರಸಂಗದಲ್ಲಿ ಪ್ರಸಿದ್ಧ ಕಲಾವಿದರೇ ಅರ್ಥಧಾರಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ.
ಕಲಾವಿದರಾದ ಸುಣ್ಣಂಬಳ ವಿಶ್ವೇಶ್ವರ ಭಟ್ ಮತ್ತು ತಾರಾನಾಥ ವರ್ಕಾಡಿ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ. ಕಾರ್ಯಕ್ರಮದ ವಿವರಗಳಿಗೆ ಚಿತ್ರ ನೋಡಿ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

