ತಮ್ಮ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಯಕ್ಷಗಾನ ಕಲಾರಂಗದ ಪದಾಧಿಕಾರಿಗಳು 15-07-2022 ರಂದು ಭೇಟಿಯಾಗಿ ಅಭಿನಂದಿಸಿ,ಫಲ-ಪುಷ್ಪ ಸಮರ್ಪಿಸಿ ಅವರ ಆಶೀರ್ವಾದ ಪಡೆದರು.
ಅಧ್ಯಕ್ಷರಾದ ಎಮ್. ಗಂಗಾಧರ ರಾವ್ ನೇತೃತ್ವದ ತಂಡದಲ್ಲಿ ಉಪಾಧ್ಯಕ್ಷರಾದ ಎಸ್. ವಿ.ಭಟ್, ಪಿ.ಕಿಶನ್ ಹೆಗ್ಡೆ, ಕಾರ್ಯದರ್ಶಿ ಮುರಲಿ ಕಡೆಕಾರ್, ಜತೆ ಕಾರ್ಯದರ್ಶಿ ನಾರಾಯಣ ಎಮ್. ಹೆಗಡೆ, ಬಿ. ಭುವನಪ್ರಸಾದ್ ಹೆಗ್ಡೆ ಮತ್ತು ಪಿ.ಕೃಷ್ಣಮೂರ್ತಿ ಭಟ್ ಜತೆಗಿದ್ದರು.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
