ಇಂದು ನಡೆಯುತ್ತಿರುವ ಬಹು ನಿರೀಕ್ಷಿತ ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ ಚಲಾಯಿಸಿದರು.
ದೇಶದಾದ್ಯಂತ ಎಲ್ಲಾ ರಾಜ್ಯಗಳಲ್ಲೂ ರಾಷ್ಟ್ರಪತಿ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿದೆ.
ಅದರಂತೆ ದೇಹಲಿಯಲ್ಲಿ ಇಂದು ರಾಷ್ಟ್ರಪತಿ ಪತಿಯನ್ನು ಆಯ್ಕೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಮತ ಚಲಾಯಿಸಿದರು.