ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು, ಪುತ್ತೂರು ಇದರ ತಿಂಗಳ ಸರಣಿ ತಾಳಮದ್ದಳೆಯು ಬನ್ನೂರು ಶಿವಪಾರ್ವತಿ ಮಂದಿರದ ಆಶ್ರಯದಲ್ಲಿ ನಡೆಯಿತು.
ಬನ್ನೂರು ರಾಜ್ ಗೋಪಾಲ್ ಭಟ್ ಇವರ ಪ್ರಾಯೋಜಿತ ” ಭೀಷ್ಮ ವಿಜಯ ” ಎಂಬ ಪ್ರಸಂಗದ ತಾಳಮದ್ದಳೆ ಆಯೋಜಿಸಲಾಗಿತ್ತು.
ಹಿಮ್ಮೇಳದಲ್ಲಿ ಹೊಸಮೂಲೆ ಗಣೇಶ್ ಭಟ್ , ನಿತಿಶ್ ಕುಮಾರ್ ಮನೊಳಿತ್ತಾಯ ಎಂಕಣ್ಣಮೂಲೆ , ಪದ್ಯಾಣ ಶಂಕರನಾರಾಯಣ ಭಟ್ , ಮುರಳೀಧರ ಕಲ್ಲೂರಾಯ ಭಾಗವಹಿಸಿದ್ದರು.
ಮುಮ್ಮೇಳದಲ್ಲಿ ಗುಂಡ್ಯಡ್ಕ ಈಶ್ವರ ಭಟ್ ( ಭೀಷ್ಮ ) ಕು೦ಬ್ಳೆ ಶ್ರೀಧರ್ ರಾವ್ ( ಅಂಬೆ ) ಡಾ.ವಿದ್ವಾನ್ ವಿನಾಯಕ ಭಟ್ ಗಾಳಿಮನೆ ( ಪರಶುರಾಮ ) ಭಾಸ್ಕರ್ ಬಾರ್ಯ ( ಸಾಲ್ವ ) ಪೇರೋಡಿ ಅಶೋಕ ಸುಬ್ರಹ್ಮಣ್ಯ ( ವೃದ್ಧವಿಪ್ರ ) ಅರ್ಥಧಾರಿಗಳಾಗಿ ಭಾಗವಹಿಸಿದರು.
ಮಂದಿರದ ಅಧ್ಯಕ್ಷ ವಿಶ್ವನಾಥ ಗೌಡ. ಪ್ರಾಯೋಜಿತರನ್ನು ಶಾಲು ಹೋದಿಸಿ ಗೌರವಿಸಿದರು. ಟಿ.ರಂಗನಾಥ ರಾವ್ ಸ್ವಾಗತಿಸಿ ಚಾರ ಪ್ರದೀಪ ಹೆಬ್ಬಾರ್ ವಂದಿಸಿದರು.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

