ಇತ್ತೀಚಿಗೆ ವಿದೇಶದಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ಬಂದಿಳಿದಿದ್ದ ಕೇರಳದ ಪ್ರಯಾಣಿಕನಲ್ಲಿ ಮಂಕಿಪಾಕ್ಸ್ ಲಕ್ಷಣ ಕಂಡುಬಂದಿದೆ.
ಈ ಕಾರಣದಿಂದ ಆತನ ಸಂಪರ್ಕಕ್ಕೆ ಬಂದವರನ್ನು ಶೋಧಿಸಲಾಗುತ್ತಿದೆ. ಈಗಾಗಲೇ 35 ಜನರನ್ನು ಗುರುತಿಸಲಾಗಿದೆ. ಆ 35 ಜನರನ್ನು ಐಸೋಲೇಷನ್ ಗೆ ಒಳಪಡಿಸಲಾಗಿದೆ.
ಈ ಕೇರಳ ಮೂಲದ ಆವ್ಯಕ್ತಿಯ ಸಂಪರ್ಕಕ್ಕೆ ಬಂದಿರುವ ಎಲ್ಲಾ ಪ್ರಾಯಾಣಿಕರು ಹಾಗೂ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಈಗಾಗಲೇ ಐಸೋಲೇಷನ್ ನಲ್ಲಿರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಈತನಿಗೆ ರೋಗಲಕ್ಷಣ ಕಂಡುಬಂದ ಕಾರಣದಿಂದ ಅವನನ್ನು ಕೊಡಲೇ ಕೇರಳದ ಪೆರಿಯಾರಂ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ರಕ್ತದ ಮಾದರಿ ಸಂಗ್ರಹಿಸಿ ಪುಣೆಯ ವೈರಾಲಜಿ ಕೇಂದ್ರಕ್ಕೆ ಕಳುಹಿಸಲಾಗಿದ್ದು, ಅವರೀಗ ತೀವ್ರ ನಿಗಾ ಘಟಕದಲ್ಲಿದ್ದಾರೆ.
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ