ಅಮೃತಸರದ ಅಟ್ಟಾರಿ ಗಡಿಯಲ್ಲಿ ಪಂಜಾಬ್ ಪೊಲೀಸರು ಮತ್ತು ಸಿಧು ಮೂಸೆವಾಲಾ ಪ್ರಕರಣದ ಆರೋಪಿಗಳ ನಡುವೆ ಎನ್‌ಕೌಂಟರ್ ನಡೆದಿದೆ.
ಎನ್‌ಕೌಂಟರ್‌ನಲ್ಲಿ ಇಬ್ಬರು ಶಂಕಿತ ಹಂತಕರನ್ನು ಪಂಜಾಬ್ ಪೊಲೀಸರು ತಟಸ್ಥಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
ಅಮೃತಸರದ ಅಟ್ಟಾರಿ ಗಡಿಯಲ್ಲಿ ಎರಡು ಕಡೆಯ ನಡುವೆ ಗುಂಡಿನ ಚಕಮಕಿ ಮುಂದುವರಿದಿದ್ದು, 3 ಪೊಲೀಸರು ಮತ್ತು ವಿಡಿಯೋ ಜರ್ನಲಿಸ್ಟ್ ಕೂಡ ಗಾಯಗೊಂಡಿದ್ದಾರೆ.
ವೀಡಿಯೊ ನೋಡಿ