ಮಧ್ಯಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಲಿದ್ದು, ನರ್ಮದಾ ನದಿಯ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗುತ್ತಿದೆ.
ನದಿಯ ಕಿನಾರೆಯಲ್ಲಿರುವ ದೇವಸ್ಥಾನಗಳ ಸಣ್ಣ ಸಣ್ಣ ಗುಡಿಗಳು ನೀರಿನಲ್ಲಿ ಮುಳುಗುತ್ತಿರುವುದನ್ನು ಕಾಣಬಹುದು.
ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ಭಾರೀ ಮಳೆಯ ನಂತರ ನರ್ಮದಾ ನದಿಯ ನೀರಿನ ಮಟ್ಟ ಏರಿಕೆಯಾಗಿದೆ, ಟ್ವಿಟ್ಟರ್ ವೀಡಿಯೊ ನೋಡಿ