ದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಪುರುಷ ಪ್ರಯಾಣಿಕರೊಬ್ಬರಿಂದ ಸುಮಾರು 1.24 ಕೋಟಿ ರೂಪಾಯಿ ಮೌಲ್ಯದ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಳ್ಳಲಾಗಿದೆ.
ಈ ಭಾರೀ ಮೊತ್ತದ ಹಣಕ್ಕೆ ಆ ಪ್ರಯಾಣಿಕರು ಸೂಕ್ತ ಧಾಖಲೆಗಳನ್ನು ಒದಗಿಸಲು ವಿಫಲರಾದರು.
ದಾಖಲೆಗಳನ್ನು ನೀಡಲು ಅಸಾಧ್ಯವಾದ ಕಾರಣ ಪತ್ತೆಯಾದ ಮೊತ್ತದೊಂದಿಗೆ ಪ್ರಯಾಣಿಕರನ್ನು ಮುಂದಿನ ಕ್ರಮಕ್ಕಾಗಿ ಕಸ್ಟಮ್ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ ಎಂದು ಸಿಐಎಸ್ಎಫ್ ತಿಳಿಸಿದೆ.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions