ಗೋವಾದಲ್ಲಿ ತನ್ನ 18 ವರ್ಷದ ಮಗಳು ಅಕ್ರಮ ಬಾರ್ ನಡೆಸುತ್ತಿರುವ ಆರೋಪವನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ನಿರಾಕರಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಮಾಡಿದ ಆರೋಪದಲ್ಲಿ ಯಾವುದೇ ಸತ್ಯ ಇಲ್ಲ ಎಂದು ಅವರು ಹೇಳಿದರು. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಯೋಚಿಸುತ್ತಿರುವುದಾಗಿ ಅವರು ತಿಳಿಸಿದರು.
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH
- 10th Standard English, NON-DETAIL – Ulysses and the Cyclops
- 10th Standard, Social – Geography CHAPTER 28 – INDIA – MAJOR INDUSTRIES
- Chapter 24 – SOCIAL CHALLENGES