ಇಂದು ಎಡನೀರು ಮಠದಲ್ಲಿ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ ದ್ವಿತೀಯ ಚಾತುರ್ಮಾಸ್ಯದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಈ ಯಕ್ಷಗಾನ ಪ್ರದರ್ಶನ ಜರಗಲಿದೆ.
ಇಂದು ದಿನಾಂಕ 23.07.2022ರ ಶನಿವಾರ ಘಂಟೆ 6ಕ್ಕೆ ಸರಿಯಾಗಿ ಪ್ರದರ್ಶನ ಆರಂಭವಾಗಲಿದೆ.
ಸುಧನ್ವ ಮೋಕ್ಷ ಎಂಬ ಪ್ರಸಂಗವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಯಕ್ಷಮಂಗಳ ತಂಡದ ವಿದ್ಯಾರ್ಥಿಗಳು ಆಡಿ ತೋರಿಸಲಿದ್ದಾರೆ. ವಿವರಗಳಿಗೆ ಚಿತ್ರ ನೋಡಿ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

