ಉಜಿರೆಯಲ್ಲಿ ನಡೆಯುತ್ತಿರುವ ಯಕ್ಷ ಸಪ್ತಾಹದ ಏಳು ದಿನಗಳಲ್ಲಿ ವಿವಿಧ ಪ್ರಸಂಗಗಳ ತಾಳಮದ್ದಳೆ ನಡೆಯಲಿದೆ.
ಕೊನೆಯ ದಿನ ಯಕ್ಷನೃತ್ಯ ಕಾರ್ಯಕ್ರಮವೂ ನಡೆಯಲಿದೆ. ಈ ತಾಳಮದ್ದಳೆ ಜುಲೈ 22ರಿಂದ ಜುಲೈ 29ರ ತನಕ ಪ್ರತಿದಿನ ಸಂಜೆ ಘಂಟೆ 5.45ರಿಂದ ಆರಂಭವಾಗಲಿದೆ.
ಇಂದು ‘ಗದಾಯುದ್ಧ’ ಎಂಬ ಪ್ರಸಂಗದ ತಾಳಮದ್ದಳೆ ನಡೆಯಲಿದೆ. ಎಲ್ಲಾ ಕಾರ್ಯಕ್ರಮಗಳ ಯೂಟ್ಯೂಬ್ ನೇರ ಪ್ರಸಾರ ಲಭ್ಯವಿದೆ.
ಬೆಳ್ತಂಗಡಿಯ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾದಲ್ಲಿ ಕಾರ್ಯಕ್ರಮ ನಡೆಯಲಿದೆ.
ವಿವರಗಳಿಗೆ ಚಿತ್ರ ನೋಡಿ.
ಜುಲೈ 24 ರಂದು ಸಂಜೆ 5.45 ಗಂಟೆಗೆ,
ಪ್ರಸಂಗ – ಗದಾಯುದ್ಧ
ಹಿಮ್ಮೇಳ: ಪುತ್ತಿಗೆ ರಘುರಾಮ ಹೊಳ್ಳ, ಬಿ.ಸೀತಾರಾಮ ತೋಳ್ಪಾಡಿತ್ತಾಯ, ಕೃಷ್ಣಪ್ರಕಾಶ ಉಳಿತ್ತಾಯ, ನಂದಕುಮಾರ ಉಜಿರೆ
ಮುಮ್ಮೇಳ: ಉಜಿರೆ ಅಶೋಕ ಭಟ್, ವಿಷ್ಣುಶರ್ಮ ವಾಟೆಪಡ್ಪು, ಕೆ.ಸುರೇಶ ಕುದ್ರೆಂತ್ತಾಯ, ಕೊಳ್ತಿಗೆ ನಾರಾಯಣ ಗೌಡ, ಡಾ.ಸಿಬಂತಿ ಪದ್ಮನಾಭ ಕೆ.ವಿ, ಆರತಿ ಪಟ್ರಮೆ
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

