Saturday, January 18, 2025
Homeಸುದ್ದಿಮೇಣದ ಬತ್ತಿ ತಯಾರಿಕಾ ಕಾರ್ಖಾನೆ ಆವರಣದಲ್ಲಿ ಬೆಂಕಿ

ಮೇಣದ ಬತ್ತಿ ತಯಾರಿಕಾ ಕಾರ್ಖಾನೆ ಆವರಣದಲ್ಲಿ ಬೆಂಕಿ

ಕರ್ನಾಟಕದ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿರುವ ಮಿಂಚು-ಮೇಣದ ಬತ್ತಿ ತಯಾರಿಕಾ ಕಾರ್ಖಾನೆ ಆವರಣದಲ್ಲಿ ನಿನ್ನೆ ಬೆಂಕಿ ಕಾಣಿಸಿಕೊಂಡಿತ್ತು. 

ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದಾರೆ

ಬೆಂಕಿ ಹತ್ತಲು ಕಾರಣವೇನೆಂದು ತಿಳಿದುಬಂದಿಲ್ಲ.

ಪೋಲೀಸರು ಸ್ಥಳಕ್ಕೆ ಧಾವಿಸಿ ಮುಂದಿನ ತನಿಖೆ ಮತ್ತು ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments