ಮಂಗಳೂರಿನಲ್ಲಿ ದಿನಾಂಕ 30.07.2022ರಿಂದ 10.08.2022 ವರೆಗೆ ತುಳು ಯಕ್ಷ ಜಾತ್ರೆ ನಡೆಯಲಿದೆ.
ಮಂಗಳೂರಿನ ಅಶೋಕನಗರದ ತುಳು ಭವನದಲ್ಲಿ ನಡೆಯುವ 12 ದಿನಗಳ ತುಳು ಯಕ್ಷಗಾನ ಜಾತ್ರೆಯಲ್ಲಿ ಪ್ರತಿದಿನವೂ ಒಂದೊಂದು ತುಳು ಯಕ್ಷಗಾನ ಪ್ರದರ್ಶನಗಳನ್ನು ಪ್ರದರ್ಶಿಸಲಾಗುವುದು.
ಕಾರ್ಯಕ್ರಮವು ಪ್ರತಿದಿನ ಮಧ್ಯಾಹ್ನ 2.30 ಘಂಟೆಗೆ ಆರಂಭವಾಗಲಿದೆ.
ವಿವರಗಳಿಗೆ ಕಾರ್ಯಕ್ರಮದ ಕರಪತ್ರದ ಚಿತ್ರವನ್ನು ನೋಡಿ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

