ಶ್ರೀ ಎಡನೀರು ಮಠದಲ್ಲಿ ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ, ಸಂಪಾಜೆ ಇವರು ಆಯೋಜಿಸುತ್ತಿರುವ ಯಕ್ಷಗಾನ ತಾಳಮದ್ದಳೆ ಸಪ್ತಾಹ ನಡೆಯಲಿದೆ.
‘ಶ್ರೀಕೃಷ್ಣಚರಿತಾಮೃತಮ್’ ಎಂಬ ತಾಳಮದ್ದಳೆ ಸಪ್ತಾಹ 29.07.2022 ಶುಕ್ರವಾರದಿಂದ 04.08.2022 ಗುರುವಾರದ ತನಕ ನಡೆಯಲಿದೆ. ಪ್ರತಿದಿನವೂ ಶ್ರೀಕೃಷ್ಣನ ಕುರಿತಾದ ಪ್ರಸಂಗಗಳ ತಾಳಮದ್ದಳೆ ನಡೆಯಲಿದೆ.
ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ ದ್ವಿತೀಯ ಚಾತುರ್ಮಾಸ್ಯದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಈ ಯಕ್ಷಗಾನ ಪ್ರದರ್ಶನ ಜರಗಲಿದೆ.
ಪ್ರತಿದಿನ ಸಂಜೆ ಘಂಟೆ 6ಕ್ಕೆ ಸರಿಯಾಗಿ ತಾಳಮದ್ದಳೆ ಪ್ರದರ್ಶನ ಆರಂಭವಾಗಲಿದೆ.
ವಿವರಗಳಿಗೆ ಚಿತ್ರ ನೋಡಿ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

