ಉಜಿರೆಯಲ್ಲಿ ನಡೆಯುತ್ತಿರುವ ಯಕ್ಷ ಸಪ್ತಾಹದ ಏಳು ದಿನಗಳಲ್ಲಿ ವಿವಿಧ ಪ್ರಸಂಗಗಳ ತಾಳಮದ್ದಳೆ ನಡೆಯಲಿದೆ.
ಕೊನೆಯ ದಿನ ಯಕ್ಷನೃತ್ಯ ಕಾರ್ಯಕ್ರಮವೂ ನಡೆಯಲಿದೆ. ಈ ತಾಳಮದ್ದಳೆ ಜುಲೈ 22ರಿಂದ ಜುಲೈ 29ರ ತನಕ ಪ್ರತಿದಿನ ಸಂಜೆ ಘಂಟೆ 5.45ರಿಂದ ಆರಂಭವಾಗಲಿದೆ.
ಇಂದು ‘ಭಕ್ತ ಮಯೂರಧ್ವಜ’ ಎಂಬ ಪ್ರಸಂಗದ ತಾಳಮದ್ದಳೆ ನಡೆಯಲಿದೆ. ಎಲ್ಲಾ ಕಾರ್ಯಕ್ರಮಗಳ ಯೂಟ್ಯೂಬ್ ನೇರ ಪ್ರಸಾರ ಲಭ್ಯವಿದೆ. ಬೆಳ್ತಂಗಡಿಯ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾದಲ್ಲಿ ಕಾರ್ಯಕ್ರಮ ನಡೆಯಲಿದೆ.
ಜುಲೈ 28 ರಂದು ಸಂಜೆ 5.45 ಗಂಟೆಗೆ, ಪ್ರಸಂಗ – ಭಕ್ತ ಮಯೂರಧ್ವಜ
ಹಿಮ್ಮೇಳ: ಕಾವ್ಯಶ್ರೀ ನಾಯಕ್ ಆಜೇರು, ಬಿ.ಸೀತಾರಾಮ ತೋಳ್ಪಾಡಿತ್ತಾಯ, ಬಿ.ಜನಾರ್ದನ ತೋಳ್ಪಾಡಿತ್ತಾಯ, ಬಿ.ಸತೀಶ ತೋಳ್ಪಾಡಿತ್ತಾಯ
ಮುಮ್ಮೇಳ: ಉಜಿರೆ ಅಶೋಕ ಭಟ್, ರಾಧಾಕೃಷ್ಣ ಕಲ್ಚಾರ್, ವಿಷ್ಣುಶರ್ಮ ವಾಟೆಪಡ್ಪು, ಪಶುಪತಿ ಶಾಸ್ತ್ರಿ ಶಿರಂಕಲ್ಲು, ವಿನಯ ಆಚಾರ್ಯ ಹೊಸಬೆಟ್ಟು, ಸಾವಿತ್ರಿ ಶಾಸ್ತ್ರಿ ಶಿರಂಕಲ್ಲು
ನೇರಪ್ರಸಾರ ಯೂಪ್ಲಸ್ ಟಿವಿ, ಯೂಟ್ಯೂಬ್ ಹಾಗೂ ಫೇಸ್ಬುಕ್ ನಲ್ಲಿ ಲಭ್ಯವಿದೆ.
- ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ – ಚಂಪಾಷಷ್ಠಿ ಮಹೋತ್ಸವ 27-11-2024ರಿಂದ 12-12-2024ರ ವರೆಗೆ
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ