ನಾಳೆಯಿಂದ ಶ್ರೀ ಎಡನೀರು ಮಠದಲ್ಲಿ ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ, ಸಂಪಾಜೆ ಇವರು ಆಯೋಜಿಸುತ್ತಿರುವ ಯಕ್ಷಗಾನ ತಾಳಮದ್ದಳೆ ಸಪ್ತಾಹ ನಡೆಯಲಿದೆ.
‘ಶ್ರೀಕೃಷ್ಣಚರಿತಾಮೃತಮ್’ ಎಂಬ ತಾಳಮದ್ದಳೆ ಸಪ್ತಾಹ 29.07.2022 ಶುಕ್ರವಾರದಿಂದ 04.08.2022 ಗುರುವಾರದ ತನಕ ನಡೆಯಲಿದೆ. ಪ್ರತಿದಿನವೂ ಶ್ರೀಕೃಷ್ಣನ ಕುರಿತಾದ ಪ್ರಸಂಗಗಳ ತಾಳಮದ್ದಳೆ ನಡೆಯಲಿದೆ.
ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ ದ್ವಿತೀಯ ಚಾತುರ್ಮಾಸ್ಯದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಈ ಯಕ್ಷಗಾನ ಪ್ರದರ್ಶನ ಜರಗಲಿದೆ.
ಪ್ರತಿದಿನ ಸಂಜೆ ಘಂಟೆ 6ಕ್ಕೆ ಸರಿಯಾಗಿ ತಾಳಮದ್ದಳೆ ಪ್ರದರ್ಶನ ಆರಂಭವಾಗಲಿದೆ. ನಾಳೆ ‘ರುಕ್ಮಿಣಿ ಸ್ವಯಂವರ’ ಎಂಬ ಪ್ರಸಂಗದ ತಾಳಮದ್ದಳೆ ಕೂಟ ಜರಗಲಿದೆ.
ವಿವರಗಳಿಗೆ ಚಿತ್ರ ನೋಡಿ.
- ಪಾತಾಳ ಅಂಬಾಪ್ರಸಾದರಿಗೆ 60ರ ಅಭಿನಂದನೆ ಮತ್ತು ತಾಳಮದ್ದಳೆ
- ಗುರುರಾಜ ಮಾರ್ಪಳ್ಳಿಯವರಿಗೆ ಯಕ್ಷವಿದ್ವಾಂಸ ಪ್ರಶಸ್ತಿ
- ‘ದ್ಯೂತ ಪ್ರಕರಣ’ – ಯಕ್ಷಗಾನ ತಾಳಮದ್ದಳೆ ಪ್ರದರ್ಶನವು
- ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ರಥೋತ್ಸವ – “ಸುದರ್ಶನ ಗರ್ವಭಂಗ” ಮತ್ತು ಗದಾಯುದ್ಧ, ಚಂದ್ರಾವಳಿ ವಿಲಾಸ” ಯಕ್ಷಗಾನ ಪ್ರದರ್ಶನ
- ಪತಿಯನ್ನು ಕಟ್ಟಿಹಾಕಿ, ಸಿಗರೇಟ್ನಿಂದ ಆತನ ಖಾಸಗಿ ಅಂಗಗಳನ್ನು ಸುಟ್ಟು, ಜನನಾಂಗಗಳನ್ನು ಕತ್ತರಿಸಲು ಪ್ರಯತ್ನಿಸಿದ ಹೆಂಡತಿಯ ಬಂಧನ