ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ವತಿಯಿಂದ ದ.ಕ.ಜಿ.ಪ.ಉ.ಹಿರಿಯ ಪ್ರಾಥಮಿಕ ಶಾಲೆ, ಕುಡಿಪಾಡಿ ಇಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಈ ಕೆಳಗಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಪ್ರೌಢ ಶಾಲಾ ವಿಭಾಗದ ಹುಡುಗರು- ಧನುಷ್ರಾಮ್,10ನೇ ತರಗತಿ(ಕಿಯೋನಿಕ್ಸ್ನ ಮಾಲಕ ದಿನೇಶ್ ಪ್ರಸನ್ನ ಮತ್ತು ಉಮಾ.ಡಿ.ಪ್ರಸನ್ನ ಇವರ ಪುತ್ರ), ಪ್ರಣೀಲ್ ರೈ, 10ನೇ ತರಗತಿ( ಪ್ರಕಾಶ್ಕುಮಾರ್ರೈ ಮತ್ತು ಸತ್ಯಲತ ಪ್ರಕಾಶ್ ಇವರ ಪುತ್ರ)
ಪ್ರೌಢ ಶಾಲಾ ವಿಭಾಗದ ಹುಡುಗಿಯರು – ಸುಶ್ಮಿತ.ಟಿ.ರಾವ್ 10ನೇ ತರಗತಿ, (ತ್ರಿವಿಕ್ರಮ ರಾವ್ ಮತ್ತು ಶಾರದಾ ಇವರ ಪುತ್ರಿ), ಅವನಿ,10ನೇ ತರಗತಿ( ಅಮೃತಕರ ಭಟ್ ಮತ್ತು ಸುಮ.ಎ ಇವರ ಪುತ್ರಿ)

- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
