ಗೃಹ ಸಚಿವ ಅರಗ ಜ್ಞಾನೇಂದ್ರ ನಿವಾಸಕ್ಕೆ ವಿದ್ಯಾರ್ಥಿ ಸಂಘಟನೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಎಬಿವಿಪಿ ವಿದ್ಯಾರ್ಥಿಗಳು ಮುತ್ತಿಗೆ ಹಾಕಿದ್ದಾರೆ.

ಇತ್ತೀಚಿನ ಬೆಳವಣಿಗೆಯಲ್ಲಿ ಇಂದು ಗೃಹ ಸಚಿವ ಅರಗ ಜ್ಞಾನೇಂದ್ರ ನಿವಾಸಕ್ಕೆ ವಿದ್ಯಾರ್ಥಿ ಸಂಘಟನೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಎಬಿವಿಪಿ ವಿದ್ಯಾರ್ಥಿಗಳು ಮುತ್ತಿಗೆ ಹಾಕಿದ್ದಾರೆ.
SDPI (ಎಸ್ ಡಿ ಪಿ ಐ) ಸಂಘಟನೆಯನ್ನು ನಿಷೇಧಿಸುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ನಿವಾಸಕ್ಕೆ ವಿದ್ಯಾರ್ಥಿ ಸಂಘಟನೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಎಬಿವಿಪಿ ವಿದ್ಯಾರ್ಥಿಗಳು ಮುತ್ತಿಗೆ ಹಾಕಿದ್ದಾರೆ ಎಂದು ತೀಳಿದುಬಂದಿದೆ. ಪೋಲೀಸರು ಸುಮಾರು 40 ಕ್ಕೂ ಹೆಚ್ಚಿನ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.