ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಬಲ್ ರೈಡಿಂಗ್ ನಿರ್ಬಂಧಿಸಿ ಹೇರಿದ್ದ ಆದೇಶವನ್ನು ವಾಪಾಸ್ ಪಡೆದುಕೊಳ್ಳಲಾಗಿದೆ.
ಮಧ್ಯಾಹ್ನವಷ್ಟೇ ಎಡಿಜಿಪಿ ಅಲೋಕ್ ಕುಮಾರ್ ಅಧಿಕಾರಿಗಳಿಗೆ ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿ ಮೌಖಿಕ ಆದೇಶ ನೀಡಿದ್ದರು.
ಆದರೆ ಎಲ್ಲಾ ವಲಯಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆ ಆದೇಶವನ್ನು ವಾಪಸ್ ಪಡೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಇದರಿಂದ ಸಾರ್ವಜನಿಕರು ನಿರಾಳರಾಗಿ ನಿಟ್ಟುಸಿರು ಬಿಡುವಂತಾಗಿದೆ.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions