ಕಡಬ ಸಂಸ್ಮರಣಾ ಸಮಿತಿ ಮಂಗಳೂರು ಇವರು ಆಯೋಜಿಸಿದ 3 ನೇ ವರ್ಷದ ಕಡಬದ್ವಯ ಸಂಸ್ಮರಣಾ ಕಾರ್ಯಕ್ರಮ ಮತ್ತು ಯಕ್ಷಗಾನ ಪ್ರಶಸ್ತಿ-2022 ಕಿನ್ನಿಕಂಬಳದಲ್ಲಿ ನಡೆಯಲಿದೆ.
ಕಾರ್ಯಕ್ರಮವು ದಿನಾಂಕ 9-10-2022 ಆದಿತ್ಯವಾರ ಅಪರಾಹ್ನ 2-00 ಗಂಟೆಯಿಂದ ಶ್ರೀ ರಾಧಾಕೃಷ್ಣ ಭಜನಾ ಮಂದಿರ ಕಿನ್ನಿಕಂಬಳ ಕೈಕಂಬ ಮಂಗಳೂರು ಇಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಪ್ರಶಸ್ತಿ ಪ್ರದಾನ ಹಾಗೂ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
ಎಲ್ಲಾ ಕಾರ್ಯಕ್ರಮಗಳಿಗೂ ಆಯೋಜಕರು ಮತ್ತು ಕಾರ್ಯದರ್ಶಿಗಳಾದ ಗಿರೀಶ್ ಕಾವೂರು ಅವರು ಸರ್ವರಿಗೂ ಆದರದ ಸುಸ್ವಾಗತವನ್ನು ಕೋರಿದ್ದಾರೆ

- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

