ಮಿನಿ ಬಸ್ ರಸ್ತೆಯಿಂದ ಜಾರಿ ಕಮರಿಗೆ ಬಿದ್ದ ಕಾರಣದಿಂದಾಗಿ ೮ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಜಮ್ಮು ಕಾಶ್ಮೀರದ ಉಧಂಪುರ ಜಿಲ್ಲೆಯ ಮಸ್ಸೋರಾ ಬಳಿ ಪ್ರಯಾಣಿಸುತ್ತಿದ್ದ ಮಿನಿ ಬಸ್ ರಸ್ತೆಯಿಂದ ಸ್ಕಿಡ್ ಆಗಿ ಕಮರಿಗೆ ಬಿದ್ದ ಪರಿಣಾಮ 8 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಬಸ್ ಬರ್ಮೀನ್ ಗ್ರಾಮದಿಂದ ಉಧಂಪುರಕ್ಕೆ ತೆರಳುತ್ತಿತ್ತು. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions