ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರಾವಣ ಮಾಸದ ತಾಳಮದ್ದಳೆಯ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಸದಸ್ಯರಿಂದ ಲವಣಾಸುರ ಕಾಳಗ ತಾಳಮದ್ದಳೆ ಜರಗಿತು.
ಭಾಗವತರಾಗಿ ಡಿ.ಕೆ ಆಚಾರ್ಯ ಅಲಂಕಾರು, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಕಾರ್ತಿಕ್ ಬಳ್ಳ ಮಂಜ , ಮೋಹನ ನಾವೂರು ಅರ್ಥದಾರಿಗಳಾಗಿ ದಿವಾಕರ ಆಚಾರ್ಯ ಗೇರುಕಟ್ಟೆ ,ಹರೀಶ್ ಆಚಾರ್ಯ ಬಾರ್ಯ, ಜಿನೇಂದ್ರ ಜೈನ್ ಬಳ್ಳಮಂಜ ,ಪುಷ್ಪಲತಾ. ಎಂ, ತಿಲಕಾಕ್ಷ ಉಪ್ಪಿನಂಗಡಿ ಮತ್ತು ಸಂಘದ ಪೋಷಕರಾದ ಉಮೇಶ್ ಶೆಣೈ ರಾಮನಗರ ಭಾಗವಹಿಸಿದ್ದರು.
ಶ್ರಾವಣ ಮಾಸದ ತಾಳಮದ್ದಲೆ ಸೇವೆಯ ಪ್ರಾಯೋಜಕರಾಗಿ ಉಮೇಶ್ ಶೆಣೈ ಅವರು ದೇವಳದ ಸಮಿತಿಗೆ ದೇಣಿಗೆಯನ್ನು ನೀಡಿದರು.
ಸಮಿತಿಯ ಕಾರ್ಯದರ್ಶಿ ನಾಗೇಂದ್ರ ಪೈ ಸ್ವಾಗತಿಸಿ ವಂದಿಸಿದರು.

- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

