ಚಿಗುರುಪಾದೆಯಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ತಾಳಮದ್ದಳೆ ಸಪ್ತಾಹ ನಾಳೆಯಿಂದ ಆರಂಭವಾಗಲಿದೆ.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಚಿಗುರುಪಾದೆಯಲ್ಲಿ ರಾಮಾಯಣ ಮಾಸಾಚರಣೆಯ ಪ್ರಯುಕ್ತ ‘ಯಕ್ಷಚಿಗುರು-2022 – ತಾಳಮದ್ದಳೆ ಸಪ್ತಾಹ’ ಎಂಬ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ನಾಳೆ ದಿನಾಂಕ 09.08.2022ನೇ ಮಂಗಳವಾರ ಸಂಜೆ ಘಂಟೆ 4.30ರಿಂದ ಉದ್ಘಾಟನಾ ಸಮಾರಂಭ ನೆರವೇರಲಿದೆ. ಈ ಸಪ್ತಾಹ 09.08.2022ರಿಂದ ಮೊದಲುಗೊಂಡು 15.08.2022ರ ತನಕ ನಡೆಯಲಿದೆ. ಪ್ರತಿದಿನವೂ ವಿವಿಧ ಪ್ರಸಂಗಗಳ ತಾಳಮದ್ದಳೆ ಕೂಟ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಕೊನೆಯ ದಿನ ಅಂದರೆ 15.08.2022ರಂದು ಸಮಾರೋಪ ಸಮಾರಂಭದಲ್ಲಿ ಸಿರಿಬಾಗಿಲು ವೆಂಕಪ್ಪಯ್ಯ ಪ್ರತಿಷ್ಠಾನ ಸಂಸ್ಥೆಗೆ ‘ಯಕ್ಷಚಿಗುರು’ ಗೌರವಾರ್ಪಣೆ ನಡೆಯಲಿದೆ. ವಿವರಗಳಿಗೆ ಚಿತ್ರ ನೋಡಿ.


- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

