ದೆಹಲಿ ಶಹದಾರದ ಆನಂದ್ ವಿಹಾರ್ ಪೊಲೀಸ್ ಠಾಣೆಯೊಳಗೆ ಕೆಲವರು ಹೆಡ್ ಪೊಲೀಸ್ ಪೇದೆಗೆ ಥಳಿಸಿದ ವಿಡಿಯೋ ವೈರಲ್ ಆಗಿದೆ.
ದೆಹಲಿಯ ಆನಂದ ವಿಹಾರ್ ಪೊಲೀಸ್ ಸ್ಟೇಷನ್ ನಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಗುಂಪು/ಕೂಟದ ಭಾಗವಾಗಿದ್ದ ಇನ್ನೂ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಇತರ ಆರೋಪಿಗಳನ್ನು ಗುರುತಿಸಲು ಮತ್ತು ಬಂಧಿಸಲು ಪೊಲೀಸರು ಆರೋಪಿ ವಕೀಲ ಸತೀಶ್ ಕುಮಾರ್ ಅವರನ್ನು ಒಂದು ದಿನದ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ವೀಡಿಯೋ ಜುಲೈ 31ರದ್ದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಇದೀಗ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

