ಚಿತ್ಪಾವನ ಮಹಿಳಾ ಯಕ್ಷಗಾನ ಮಂಡಳಿಯ ಕಲಾವಿದರಿಂದ ಯಕ್ಷಗಾನ ಕಾರ್ಯಕ್ರಮ ನಡೆಯಲಿದೆ.
ದಿನಾಂಕ 12.08.2022ರ ಶುಕ್ರವಾರ ಸಂಜೆ ಘಂಟೆ 6.15ಕ್ಕೆ ಸರಿಯಾಗಿ ಈ ಯಕ್ಷಗಾನ ಪ್ರದರ್ಶನ ಆರಂಭವಾಗಲಿದೆ.
ಬೆಂಗಳೂರಿನ ಜೆ.ಸಿ ರಸ್ತೆಯಲ್ಲಿರುವ ಕನ್ನಡ ಭವನದ ನಯನ ಸಭಾಂಗಣದಲ್ಲಿ ‘ಸುದರ್ಶನ ಗರ್ವಭಂಗ’ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ವಿವರಗಳಿಗೆ ಕರಪತ್ರ ನೋಡಿ
