ಸಂಸ್ಕಾರ ಭಾರತಿ, ಪುತ್ತೂರು ಜಿಲ್ಲೆ ಇದರ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ “ಆಜ್ಹಾದಿ ಕಾ ಅಮೃತ್ ಮಹೋತ್ಸವ್” ಅಂಗವಾಗಿ
ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ದೇಶಭಕ್ತಿ ಗೀತೆ ಸಮೂಹಗಾನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಾನ್ವಿ ಕಜೆ (10ನೇ), ವಿದಿತಾ ಭಟ್ (10ನೇ), ಶ್ವೇತಾ ಪೂರ್ಣಿಮಾ (10ನೇ) ಮತ್ತು ಭಾನವಿ ಕಜೆ (8ನೇ ತರಗತಿ)
ಇವರ ತಂಡ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
