ನಾಳೆ 17.08.2022ರ ಬುಧವಾರ ಸಂಜೆ 6 ಘಂಟೆಗೆ ಶ್ರೀ ಎಡನೀರು ಮಠದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ಪ್ರವಾಸಿ ಯಕ್ಷಗಾನ ಮಂಡಳಿ ಇವರಿಂದ ‘ಕನಕಾಂಗಿ ಕಲ್ಯಾಣ, ಭಾರ್ಗವ ವಿಜಯ’ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ ದ್ವಿತೀಯ ಚಾತುರ್ಮಾಸ್ಯದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಈ ಯಕ್ಷಗಾನ ಪ್ರದರ್ಶನ ಜರಗಲಿದೆ.
ವಿವರಗಳಿಗೆ ಕಾರ್ಯಕ್ರಮದ ಕರಪತ್ರದ ಚಿತ್ರವನ್ನು ನೋಡಿ.

- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
