Tuesday, July 9, 2024
Homeಯಕ್ಷಗಾನನಾಳೆ (20.08.2022) ಶ್ರೀ ಎಡನೀರು ಮಠದಲ್ಲಿ 'ಸುದರ್ಶನ ವಿಜಯ' ಎಂಬ ಯಕ್ಷಗಾನ ಪ್ರದರ್ಶನ

ನಾಳೆ (20.08.2022) ಶ್ರೀ ಎಡನೀರು ಮಠದಲ್ಲಿ ‘ಸುದರ್ಶನ ವಿಜಯ’ ಎಂಬ ಯಕ್ಷಗಾನ ಪ್ರದರ್ಶನ

ನಾಳೆ 20.08.2022ರ ಶನಿವಾರ ಸಂಜೆ 6 ಘಂಟೆಗೆ ಶ್ರೀ ಎಡನೀರು ಮಠದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ಪಾವಂಜೆ  ಇವರಿಂದ  ‘ಸುದರ್ಶನ ವಿಜಯ’ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ. 

ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ ದ್ವಿತೀಯ ಚಾತುರ್ಮಾಸ್ಯದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಈ ಯಕ್ಷಗಾನ ಪ್ರದರ್ಶನ ಜರಗಲಿದೆ.

ವಿವರಗಳಿಗೆ ಕಾರ್ಯಕ್ರಮದ ಕರಪತ್ರದ ಚಿತ್ರವನ್ನು ನೋಡಿ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments