`
ಹೊಸನಗರ ಗಾಯತ್ರಿ ಮಂದಿರದಲ್ಲಿ ಜೆ.ಸಿ.ಐ ಹೊಸನಗರ, ಕೊಡಚಾದ್ರಿ ಇವರು ಆಯೋಜಿಸಿರುವ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ದಿನಾಂಕ 26.08.2022ರ ಆದಿತ್ಯವಾರ ಸಾಯಂಕಾಲ ಘಂಟೆ 5.30 ಕ್ಕೆ ಸರಿಯಾಗಿ ಯಕ್ಷಗಾನ ಪ್ರದರ್ಶನ ಆರಂಭವಾಗಲಿದೆ.
ಶ್ರೀ ಮಹಾಲಿಂಗೇಶ್ವರ ಪ್ರವಾಸಿ ಯಕ್ಷಗಾನ ಮಂಡಳಿಯ ಕಲಾವಿದರ ಕೂಡುವಿಕೆಯಿಂದ ‘ಕಂಸ ವಿವಾಹ, ಭಾರ್ಗವ ವಿಜಯ’ ಎಂಬ ಪ್ರಸಂಗಗಳ ಪ್ರದರ್ಶನ ಜರಗಲಿದೆ.
ವಿವರಗಳಿಗೆ ಕರಪತ್ರದ ಚಿತ್ರವನ್ನು ನೋಡಿ

- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

