ಕರ್ನಾಟಕ ರಾಜ್ಯ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು ಮತ್ತು ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ, ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 2022ನೇ ಸಾಲಿನ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯು ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ, ಪುತ್ತೂರು ಇಲ್ಲಿ 23-08-2022ರಂದು ನಡೆಯಿತು.
ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅನ್ವಿತ್ಎನ್, 10ನೇತರಗತಿ [ಶ್ರೀಪತಿ ಎನ್ ಮತ್ತು ವಿದ್ಯಾಲಕ್ಷ್ಮಿ. ಎ ದಂಪತಿ ಪುತ್ರ] ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ಪ್ರಥಮಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
