Saturday, January 18, 2025
Homeಸುದ್ದಿ6.47 ಕೋಟಿ ರೂಪಾಯಿ ಮೌಲ್ಯದ ವಿದೇಶಿ ಮೂಲದ ಚಿನ್ನದ ಗಟ್ಟಿ ವಶಪಡಿಸಿಕೊಂಡ ಕಸ್ಟಮ್ಸ್ - 4 ಜನರ...

6.47 ಕೋಟಿ ರೂಪಾಯಿ ಮೌಲ್ಯದ ವಿದೇಶಿ ಮೂಲದ ಚಿನ್ನದ ಗಟ್ಟಿ ವಶಪಡಿಸಿಕೊಂಡ ಕಸ್ಟಮ್ಸ್ – 4 ಜನರ ಬಂಧನ

6.47 ಕೋಟಿ ರೂಪಾಯಿ ಮೌಲ್ಯದ ವಿದೇಶಿ ಮೂಲದ ಚಿನ್ನದ ಗಟ್ಟಿಗಳನ್ನು ಕೋಲ್ಕತ್ತಾದ ಬಾಗುಯಾಟಿ ಪ್ರದೇಶದಲ್ಲಿ ಕೋಲ್ಕತ್ತಾ ಕಸ್ಟಮ್ಸ್ ವಶಪಡಿಸಿಕೊಂಡಿದೆ.

ಈ ಸಂಬಂಧ 4 ಜನರನ್ನು ಬಂಧಿಸಲಾಗಿದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಈ ಚಿನ್ನದ ಗಟ್ಟಿಗಳು ಬಿಸ್ಕೆಟ್ ರೂಪದಲ್ಲಿದೆ. (ಚಿತ್ರ ನೋಡಿ)

2022 ರ ಆಗಸ್ಟ್ 23 ರಂದು ಒಟ್ಟು 12.215 ಕೆಜಿ (ನಿವ್ವಳ) ತೂಕವಿರುವ ವಿದೇಶಿ ಮೂಲದ ಚಿನ್ನದ ಬಾರ್‌ಗಳನ್ನು ವಶಪಡಿಸಿಕೊಂಡ ಕೋಲ್ಕತ್ತಾದ ಕಸ್ಟಮ್ಸ್ ಅಧಿಕಾರಿಗಳು ಬಾಗುಯಾಟಿ, ಕೋಲ್ಕತ್ತಾ-59 ರಲ್ಲಿ 4 ವ್ಯಕ್ತಿಗಳನ್ನು ಬಂಧಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments