ಪುತ್ತೂರು,ಅ 25: ಕಲ್ಲಡ್ಕದ ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಕಬಡ್ಡಿ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದೆ.
ತಂಡದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಭವಿಷ್ಯ ಕೆ, ಪವಿತ್ರ ಭಟ್ ಕೆ, ವಾಣಿಜ್ಯ ವಿಭಾಗದ ಖುಷಿ ರೈ, ಸೌಮ್ಯ ರೈ, ನಿತ್ಯಶ್ರೀ ರೈ, ಸಿಂಚನಾ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅನ್ನಪೂರ್ಣ ರೈ, , ವಾಣಿಜ್ಯ ವಿಭಾಗದ ಹೇಮಲತಾ ಕೆ, ಮನ್ಯಾ ಶ್ರೀ ಎಂ, ಕಲಾ ವಿಭಾಗದ ಭೂಮಿಕಾ ಭಾಗವಹಿಸಿದ್ದರು.
ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

