ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನಕ್ಕೆ “”ದುಬಾಯಿ ಯಕ್ಷಗಾನ ಅಭ್ಯಾಸ ತರಗತಿಯವರು ತಮ್ಮ ಪ್ರಾಯೋಜಿತ “ಯಕ್ಷ ಶ್ರೀರಕ್ಷಾ ಗೌರವ” ಯೋಜನೆ ಯಡಿ 75,000/- ರೂಪಾಯಿಗಳ ಬೃಹತ್ ಮೊತ್ತದ ದೇಣಿಗೆಯನ್ನು ನೀಡಿದ್ದಾರೆ.
ದುಬಾಯಿ ಯಕ್ಷಗಾನ ಅಭ್ಯಾಸ ತರಗತಿಯ ಸದಸ್ಯರಾದ ಶ್ರೀ ವಾಸು ಬಾಯಾರ್ ರವರು ಈ ಮೊತ್ತವನ್ನು ಪ್ರತಿಷ್ಠಾನಕ್ಕೆ ಹಸ್ತಾಂತರಿಸಿದರು.
“ಯಕ್ಷಗಾನ ಅಭ್ಯಾಸ ತರಗತಿ ದುಬಾಯಿಯ ಅಧ್ಯಕ್ಷರು ಶ್ರೀ ದಿನೇಶ್ ಶೆಟ್ಟಿ ಕೊಟ್ಟಿಂಜ ರವರಿಗೆ ಹಾಗು ಸರ್ವ ಸದಸ್ಯರಿಗೆ ಪ್ರತಿಷ್ಠಾನದ ವತಿಯಿಂದ ಅನಂತ ಧನ್ಯವಾದಗಳು. ತಮ್ಮೆಲ್ಲರ ಸಹಕಾರದಿಂದ ಗಡಿನಾಡು ಕಾಸರಗೋಡಿನ ಚರಿತ್ರೆ ಯಲ್ಲಿ ಈ ಯೋಜನೆ ಅಚ್ಚಳಿಯದೆ ಉಳಿಯುವಂತಾಗಲಿ” ಎಂದು ಸಿರಿಬಾಗಿಲು ಪ್ರತಿಷ್ಠಾನದ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions