Saturday, October 5, 2024
Homeಯಕ್ಷಗಾನನಾಳೆ ಮಂಗಳೂರಿನಲ್ಲಿ ಯಕ್ಷಗಾನ ಪ್ರದರ್ಶನ - 'ಚಂದ್ರಮುಖಿ ಸೂರ್ಯಸಖಿ’

ನಾಳೆ ಮಂಗಳೂರಿನಲ್ಲಿ ಯಕ್ಷಗಾನ ಪ್ರದರ್ಶನ – ‘ಚಂದ್ರಮುಖಿ ಸೂರ್ಯಸಖಿ’

ಸಾರ್ವಜನಿಕ ಗಣೇಶೋತ್ಸವ ಸಮಿತಿ(ರಿ)ದೇವಿ ನಗರ ಇವರಿಂದ, ಸಾರ್ವಜನಿಕ ಶ್ರೀ ಗಣೇಶೋತ್ಸವ (ರಜತ ಮಹೋತ್ಸವ) ದ ಅಂಗವಾಗಿ ವಿವಿಧ ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳು ದಿನಾಂಕ 31.08.2022ರಿಂದ  02.09.2022ರ ವರೆಗೆ ವೈಭವದಲ್ಲಿ ನಡೆಯಲಿದೆ. 

ನಾಳೆ ದಿನಾಂಕ 01.09.2022 ನೇ ಗುರುವಾರ ರಾತ್ರಿ ಘಂಟೆ 9.30ರಿಂದ ಸಾಲಿಗ್ರಾಮ ಮೇಳದವರಿಂದ ‘ಚಂದ್ರಮುಖಿ ಸೂರ್ಯಸಖಿ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.  

ಗಣೇಶೋತ್ಸವ ಸಮಿತಿಯ  ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಸರ್ವರಿಗೂ ಸವಿನಯ ಆಮಂತ್ರಣವನ್ನು ಕೋರಿದ್ದಾರೆ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments