ಸಾರ್ವಜನಿಕ ಗಣೇಶೋತ್ಸವ ಸಮಿತಿ(ರಿ)ದೇವಿ ನಗರ ಇವರಿಂದ, ಸಾರ್ವಜನಿಕ ಶ್ರೀ ಗಣೇಶೋತ್ಸವ (ರಜತ ಮಹೋತ್ಸವ) ದ ಅಂಗವಾಗಿ ವಿವಿಧ ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳು ದಿನಾಂಕ 31.08.2022ರಿಂದ 02.09.2022ರ ವರೆಗೆ ವೈಭವದಲ್ಲಿ ನಡೆಯಲಿದೆ.
ನಾಳೆ ದಿನಾಂಕ 01.09.2022 ನೇ ಗುರುವಾರ ರಾತ್ರಿ ಘಂಟೆ 9.30ರಿಂದ ಸಾಲಿಗ್ರಾಮ ಮೇಳದವರಿಂದ ‘ಚಂದ್ರಮುಖಿ ಸೂರ್ಯಸಖಿ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಸರ್ವರಿಗೂ ಸವಿನಯ ಆಮಂತ್ರಣವನ್ನು ಕೋರಿದ್ದಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
