ದಿನಾಂಕ 10.09.2022 ರಂದು ಯಕ್ಷಗಾನ ಪ್ರದರ್ಶನ “ಭಗವದ್ದರ್ಶನ” “(ಶ್ರೀ ಹರಿ ದರ್ಶನ, ಶ್ರೀ ರಾಮ ದರ್ಶನ”) ಎಡನೀರು ಮಠದಲ್ಲಿ ಅಪರೂಪದ ಯಕ್ಷಗಾನ ಪ್ರದರ್ಶನ
ಇಂದು 10.09.2022ರ ಶನಿವಾರದಂದು ಘಂಟೆ 5ಕ್ಕೆ ಶ್ರೀ ಎಡನೀರು ಮಠದಲ್ಲಿ ಶ್ರೀ ಹನುಮಗಿರಿ ಮೇಳ ಇವರು ಪ್ರಸ್ತುತಪಡಿಸುವ ಭಗವದ್ದರ್ಶನ” “(ಶ್ರೀ ಹರಿ ದರ್ಶನ, ಶ್ರೀ ರಾಮ ದರ್ಶನ”)” ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ ದ್ವಿತೀಯ ಚಾತುರ್ಮಾಸ್ಯದ ಸಮಾರೋಪ ಸಮಾರಂಭದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಈ ಯಕ್ಷಗಾನ ಪ್ರದರ್ಶನ ಜರಗಲಿದೆ.
ವಿವರಗಳಿಗೆ ಕಾರ್ಯಕ್ರಮದ ಕರಪತ್ರದ ಚಿತ್ರವನ್ನು ನೋಡಿ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

