ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ತಲಪಾಡಿಯ ಶಾರದಾ ವಿದ್ಯಾನಿಕೇತನ ಸಂಸ್ಥೆಯಲ್ಲಿ ನಡೆದ ನಡೆದ ಜಿಲ್ಲಾ ಮಟ್ಟದ ತೈಕೊಂಡೊ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದೆ.
ಬಾಲಕರ ವಿಭಾಗದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿನಿಶ್ ಕುಮಾರ್, ಪ್ರೀತಂ ಎಸ್. ಎನ್. ಮತ್ತು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಂದನ್ ಗೌಡ ಬಿ. ಎಸ್ ಭಾಗವಹಿಸಿದ್ದರು.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
