ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ‘ಕೈಗಾರಿಕಾ ಭೇಟಿ’ ಕಾರ್ಯಕ್ರಮ ನಡೆಯಿತು.
ಬಿ.ಕಾಂ ಪದವಿ ಓದುತ್ತಿರುವ ವಿದ್ಯಾರ್ಥಿಗಳನ್ನು ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಉತ್ಪಾದನಾ ಘಟಕಕ್ಕೆ ಕರೆದೊಯ್ದು ಮಾಹಿತಿ ನೀಡಲಾಯಿತು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಅನನ್ಯಾ ವಿ. ವಿದ್ಯಾರ್ಥಿಗಳನ್ನು ಕ್ಯಾಂಪ್ಕೋ ಘಟಕಕ್ಕೆ ಕರೆದೊಯ್ದು ಪ್ರಾತ್ಯಕ್ಷಿಕೆ ದೊರಕುವಲ್ಲಿ ಸಹಕರಿಸಿದರು.
ವಿದ್ಯಾರ್ಥಿಗಳಾದ ಅನ್ಮಯ್ ಭಟ್, ಶಶಾಂಕ್ ಭಟ್, ಲೇಖಾ, ಚೈತನ್ಯ ಸಿ, ರಾಹುಲ್ ವಿ.ಎಂ, ಅನನ್ಯಲಕ್ಷ್ಮಿ, ಮಹಿಮಾ ಮಂಜುನಾಥ ಹೆಗಡೆ, ಮೇಘನಾ ಕೆ.ಸಿ, ಶ್ರೀ ಹರ್ಷಾ, ಶ್ರೀಜಾ ಎ, ಶ್ರೀರಾಮ ಎಂ, ಸಿಂಚನಾ ಎಂ, ಸ್ವರ್ಣಾ ಶೆಣೈ ವೈ, ಸ್ವಾತಿ ಉಪಾಧ್ಯ ವಿ ಹಾಗೂ ತೇಜಸ್ವಿನಿ ಭಾಗಿಯಾದರು.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
