ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ವೀರಮಣಿ ಕಾಳಗ – ಇಂದು(11.09.2022) ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದ ಮುಂದಿನ ಲೋಕಾರ್ಪಣೆಯ ವರೆಗೆ ವಿವಿಧ ಕಲಾ ಸಾಂಸ್ಕೃತಿಕ, ಸಾಹಿತ್ಯ ವೈಭವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಇದರ ಅಂಗವಾಗಿ ಇಂದು ದಿನಾಂಕ 11.09.2022ನೇ ಆದಿತ್ಯವಾರ ಅಪರಾಹ್ನ 3ರಿಂದ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
ವಿವರಗಳಿಗೆ ಕರಪತ್ರವನ್ನು ನೋಡಿ
