ಜಂಟಿ ಕಾರ್ಯಾಚರಣೆಯೊಂದರಲ್ಲಿ ಆನೆ ದಂತ ವಶಪಡಿಸಿಕೊಳ್ಳಲಾಗಿದ್ದು ಇಬ್ಬರನ್ನು ಬಂಧಿಸಲಾಗಿದೆ. ಅಸ್ಸಾಮಿನ ಮೊರಿಗಾಂವ್ ಎಂಬಲ್ಲಿ ಈ ಘಟನೆ ನಡೆದಿದೆ.
ಜಂಟಿ ಕಾರ್ಯಾಚರಣೆಯಲ್ಲಿ, ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋ, ಎಸ್‌ಎಸ್‌ಬಿಯ 27 ಬೆಟಾಲಿಯನ್ ಮತ್ತು ಅಸ್ಸಾಂ ಅರಣ್ಯ ಇಲಾಖೆಯು ಎರಡು ಆನೆ ದಂತಗಳನ್ನು ವಶಪಡಿಸಿಕೊಂಡಿದ್ದು, ಇಂದು ಜಾಗಿ ರಸ್ತೆ ಬಳಿ ಇಬ್ಬರನ್ನು ಬಂಧಿಸಿದೆ.
ಮುಂದಿನ ತನಿಖೆ ನಡೆಯುತ್ತಿದೆ.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions