ಕೆಂಜಾರು ಪೊರ್ಕೋಡಿ, ದಕ್ಷಿಣ ಕನ್ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2022-23ನೇ ಸಾಲಿನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ನಿರ್ಮಲ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ವಿನಂತಿರವರು ಆಯ್ಕೆಯಾಗಿದ್ದಾರೆ.
ಶಾಲಾ ಸಭಾಂಗಣದಲ್ಲಿ ಸೆಪ್ಟೆಂಬರ್ 12, 2022ರಂದು ಸೋಮವಾರ ನಡೆದ ನೂತನ ಎಸ್.ಡಿ.ಎಂ.ಸಿ. ರಚನೆಯಲ್ಲಿ ಒಟ್ಟು 58 ಪೋಷಕರು ಆಗಮಿಸಿದ್ದರು.
ಈ ಸಭೆಯಲ್ಲಿ ಒಬಿಸಿ ಮೋರ್ಚಾ ಮೂಲ್ಕಿ ಮೂಡಬಿದ್ರೆಯ ಅಧ್ಯಕ್ಷರು ರಾಜೇಶ್ ಅಮೀನ್, ಮಾಜಿ ಎಸ್. ಡಿ.ಎಂ.ಸಿ.ಅಧ್ಯಕ್ಷರಾದ ಶ್ರೀಮತಿ ಗುಲಾಬಿ , ಉಪಾಧ್ಯಕ್ಷರಾದ ಶ್ರೀಮತಿ ರೇಖಾ, ಮುಖ್ಯ ಶಿಕ್ಷಕರಾದ ಶ್ರೀಮತಿ ಜಾಯ್ಸ್ ಪಿ.ಡಿಸೋಜ, ಸಹ ಶಿಕ್ಷಕರು, ಪೋಷಕರು ಪಾಲ್ಗೊಂಡಿದ್ದರು.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions