2.5 ಕೋಟಿ ರೂಪಾಯಿಗಳ 5 ಕೆಜಿ ಚಿನ್ನ ಕಳ್ಳಸಾಸಾಗಾಣಿಕೆ ಮಾಡಲು ಸಹಾಯ ಮಾಡಿದ ಇಂಡಿಗೋ ಏರ್ಲೈನ್ಸ್ನ ಇಬ್ಬರು ಸಿಬ್ಬಂದಿಗಳಾದ ಹಿರಿಯ ಕಾರ್ಯನಿರ್ವಾಹಕ ಸಾಜಿದ್ ರೆಹಮಾನ್ ಮತ್ತು ಗ್ರಾಹಕ ಸೇವಾ ಏಜೆಂಟ್ ಮೊಹಮ್ಮದ್ ಸಾಮಿಲ್ ಎಂಬ ಇಬ್ಬರು ದೇಶದ್ರೋಹಿಗಳನ್ನು ಬಂಧಿಸಲಾಗಿದೆ.
ಕೇರಳದಲ್ಲಿ ಇಂಡಿಗೋ ಏರ್ಲೈನ್ಸ್ನ ಇಬ್ಬರು ಸಿಬ್ಬಂದಿಗಳಾದ ಹಿರಿಯ ಕಾರ್ಯನಿರ್ವಾಹಕ ಸಾಜಿದ್ ರೆಹಮಾನ್ ಮತ್ತು ಗ್ರಾಹಕ ಸೇವಾ ಏಜೆಂಟ್ ಮೊಹಮ್ಮದ್ ಸಾಮಿಲ್ ಅವರು ಕರಿಪುರ ವಿಮಾನ ನಿಲ್ದಾಣದಲ್ಲಿ 2.5 ಕೋಟಿ ರೂಪಾಯಿ ಮೌಲ್ಯದ 4.9 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಲು ವಿದೇಶದಿಂದ ಬಂದ ಪ್ರಯಾಣಿಕರಿಗೆ ಸಹಾಯ ಮಾಡಿದರು.
ಈ ಇಬ್ಬರನ್ನೂ ಬಂಧಿಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

