ಸೋನಾಲಿ ಫೋಗಟ್ ಹತ್ಯೆ ಪ್ರಕರಣವನ್ನು ಕೈಗೆತ್ತಿಕೊಳ್ಳಲು ಸಿಬಿಐ ತಂಡ ಗೋವಾಕ್ಕೆ ಆಗಮಿಸಿದೆ. ಸೋನಾಲಿ ಫೋಗಟ್ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ.
ಇದುವರೆಗಿನ ಸಂಪೂರ್ಣ ತನಿಖೆಯನ್ನು ಸಿಬಿಐಗೆ ವಹಿಸಲಾಗುವುದು ಎಂದು ಉತ್ತರ ಗೋವಾ ಎಸ್ಪಿ ಶೋಭಿತ್ ಸಕ್ಸೇನಾ ಹೇಳಿದ್ದಾರೆ.
ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವಿನ ತನಿಖೆಯನ್ನು ಗೋವಾ ಪೊಲೀಸರಿಂದ ಕೇಂದ್ರೀಯ ತನಿಖಾ ದಳ ನಿನ್ನೆ ವಹಿಸಿಕೊಂಡಿತ್ತು.
ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಸಿಬಿಐ ಕೊಲೆ ಪ್ರಕರಣವನ್ನು ದಾಖಲಿಸಿದೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!


