ಸಂಗಮ ಕ್ಷೇತ್ರ ಉಪ್ಪಿನಂಗಡಿಯಲ್ಲಿ ಯಕ್ಷಸಂಗಮ ಉಪ್ಪಿನಂಗಡಿ ಹಾಗೂ ವಾಟ್ಸಾಪ್ ಬಳಗದ ವತಿಯಿಂದ ಅಮೋಘ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಯಕ್ಷ ಪಂಚಮ 2022, 5 ನೇ ವರ್ಷದ ಯಕ್ಷೋತ್ಸವ ಪ್ರಯುಕ್ತ ಪರಿಣಯತ್ರಯ (ಅಸಿಕ ಪರಿಣಯ, ಉಷಾ ಪರಿಣಯ, ಸ್ವಯಂಪ್ರಭಾ ಪರಿಣಯ), ದುಂದುಭಿ ಎಂಬ ಪ್ರಸಂಗಗಳ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಇಂದು, ಸೆಪ್ಟೆಂಬರ್ 17 ರ ಶನಿವಾರದಂದು ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಳದ ವಠಾರದಲ್ಲಿ, ಸಂಜೆ 5.30 ರಿಂದ ಮರುದಿನ ಮುಂಜಾನೆಯವರೆಗೆ ಶ್ರೀ ಮಹಾಲಿಂಗೇಶ್ವರ ಪ್ರವಾಸಿ ಯಕ್ಷಗಾನ ಮಂಡಳಿ, ಪುತ್ತೂರು ಹಾಗೂ ಕರಾವಳಿಯ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಪರಿಣಯತ್ರಯ ಹಾಗೂ ದುಂದುಭಿ ಎಂಬ ಪ್ರದರ್ಶನ ನಡೆಯಲಿರುವುದು.
ಕಾರ್ಯಕ್ರಮದ ವಿವರಗಳಿಗೆ ಕರಪತ್ರದ ಚಿತ್ರವನ್ನು ನೋಡಿ. ಇಡೀ ಕಾರ್ಯಕ್ರಮದ ಲೈವ್ ಪ್ರದರ್ಶನ ನಡೆಯಲಿರುವುದು.


- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

