ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದ ವಿದ್ಯಾರ್ಥಿ ಅನ್ವಿತ್.ಎನ್ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ
ಕರ್ನಾಟಕ ರಾಜ್ಯ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 2022ನೇ ಸಾಲಿನ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯು ದಿನಾಂಕ 16-09-2022ರಂದು ನಡೆಯಿತು.
ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅನ್ವಿತ್ ಎನ್, 10ನೇ ತರಗತಿ [ಶ್ರೀಪತಿ ಎನ್ ಮತ್ತು ವಿದ್ಯಾಲಕ್ಷ್ಮೀ.ಎ ದಂಪತಿ ಪುತ್ರ] ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

