ಉಡುಪಿ: ವಿದ್ಯೋದಯ ಟ್ರಸ್ಟ್ (ರಿ.)ನ ಅಂಗ ಸಂಸ್ಥೆಯಾದ ವಿದ್ಯೋದಯ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುತ್ತದೆ.
ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ 23-09-2022 ರಂದು ಪದವಿ ಪೂರ್ವ ಶಿಕ್ಞಣ ಇಲಾಖೆಯಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾದ ಭರತ್ ಮತ್ತು ಯಶವಂತ್ ಹಾಗೂ ತಂಡದ ಇತರ ಸದಸ್ಯರಾದ ಸುವಿತ್ ಶೆಟ್ಟಿ, ಶ್ರೀಪಾದ, ಮಾಸುಮ್ ಇಕ್ಬಾಲ್ ಇವರುಗಳನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
