ಮಂಗಳೂರಿನಲ್ಲಿ ನಿನ್ನೆ ತಡರಾತ್ರಿಯ ಕಾರ್ಯಾಚರಣೆ – ಪಿಎಫ್‌ಐ ಸದಸ್ಯರು ಹಾಗೂ ನಾಯಕರು ವಶಕ್ಕೆ
ಮಂಗಳೂರಿನಲ್ಲಿ ನಿನ್ನೆ ತಡರಾತ್ರಿಯ ಕಾರ್ಯಾಚರಣೆಯಲ್ಲಿ ಹಲವಾರು ಪಿಎಫ್‌ಐ ಸದಸ್ಯರು ಹಾಗೂ ನಾಯಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು ನಗರ ಪೊಲೀಸರು ಹಲವಾರು ಪಿಎಫ್‌ಐ ಸದಸ್ಯರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ. ಸಿಆರ್‌ಪಿಸಿ 107/151 ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್, ತಿಳಿಸಿದ್ದಾರೆ.