ತಿರುಪತಿ ಬಳಿ ಮರ್ಸಿಡಿಸ್ ಬೆಂಜ್ ಕಾರಿಗೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಟ್ರ್ಯಾಕ್ಟರ್ ಎರಡು ತುಂಡಾಗಿದೆ. ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಮರ್ಸಿಡಿಸ್ ಬೆಂಜ್ ಕಾರಿಗೆ ಮುಖಾಮುಖಿ ಡಿಕ್ಕಿ ಸಂಭವಿಸಿದ ನಂತರ ಟ್ರ್ಯಾಕ್ಟರ್ ಎರಡು ಭಾಗಗಳಾಗಿ ಮುರಿದು ಬಿದ್ದಿದೆ. ತಿರುಪತಿ ಸಮೀಪದ ಚಂದ್ರಗಿರಿ ಬೈಪಾಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಟ್ರ್ಯಾಕ್ಟರ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
ಆಂಧ್ರಪ್ರದೇಶದ ತಿರುಪತಿ ಬಳಿಯ ಚಂದ್ರಗಿರಿ ಬೈಪಾಸ್ ರಸ್ತೆಯಲ್ಲಿ ಮರ್ಸಿಡಿಸ್ ಬೆಂಜ್ ಕಾರಿಗೆ ಮುಖಾಮುಖಿ ಡಿಕ್ಕಿ ಸಂಭವಿಸಿದ ನಂತರ ಟ್ರ್ಯಾಕ್ಟರ್ ಎರಡು ಭಾಗವಾಗಿದೆ.
ಎದುರಿನಿಂದ ಬಂದ ಟ್ರ್ಯಾಕ್ಟರ್ ರಾಂಗ್ ಸೈಡ್ ಗೆ ಬಂದು ಮರ್ಸಿಡಿಸ್ ಬೆಂಜ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಟ್ರ್ಯಾಕ್ಟರ್ ಎರಡು ಭಾಗಗಳಾಗಿ ವಿಭಜಿಸಲ್ಪಟ್ಟಿತು. ಕಾರಿನ ಮುಂಭಾಗ ಹಾನಿಗೊಳಗಾಗಿರುವುದನ್ನು ಕಾಣಬಹುದು.
ಕಾರಿನಲ್ಲಿದ್ದ ಪ್ರಯಾಣಿಕರು ಸುರಕ್ಷಿತವಾಗಿದ್ದು, ಟ್ರ್ಯಾಕ್ಟರ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ವರದಿಯಾಗಿದೆ.
